Gajendra Moksha Lyrics In Kannada|ಗಜೇಂದ್ರ ಮೋಕ್ಷ ಹಾಡು
ರಚನೆ: ಶ್ರೀ ವಾದಿರಾಜರು Gajendra Moksha Song Lyrics In Kannada ಶ್ರೀನಾಥ ಪಾರ್ವತಿಯ ನಾಥ ಶರಣೆಂಬೆ |ವಾಣಿ ಭಾರತಿಯ ಗಜಮುಖನ ಬಲಗೊಂಬೆ ||ನಾನು ಬಲ್ಲಷ್ಟು ಪೇಳುವೆನು ಈ ಕಥೆಯ |ಶ್ರೀನಾಥ ಗಜರಾಜಗೊಲಿದ ಸಂಗತಿಯ || ೧ || ಭಪನ್ನ ದೇಶ ದೇಶದ ರಾಯರೊಳಗೆ |ಉತ್ತಮದ ದೇಶ ಗೌಳಾದೇಶದಲ್ಲಿ ||ವಿಷ್ಣು ಭಕ್ತರೊಳು ಇಂದ್ರದ್ಯುಮ್ನ ನೃಪನು |ಮತ್ತೆ ಭೂಸುರರ ಪಾಲಿಸುತ್ತಿದ್ದ ತಾನು || ೨ || ಚಿತ್ತದಲ್ಲಿ ನರಹರಿಯ ನೆನೆದು ಚಿಂತಿಸುತ |ಪುತ್ರಮಿತ್ರಾದಿ ಬಂಧುಗಳ ವರ್ಜಿಸುತ ||ಧ್ಯಾನದಲಿ ನರಹರಿಯ … Read more