Raghavendra Swami Akshara Malika Stotra

ಶ್ರೀ ರಾಘವೇಂದ್ರಸ್ವಾಮಿಗಳ ಅಕ್ಷರಮಾಲಿಕಾ | Shri Raghavendraswami’s Aksharamalika Lyrics | Shri Krishnavadhoota

ಶ್ರೀ ರಾಘವೇಂದ್ರಸ್ವಾಮಿಗಳ ಅಕ್ಷರಮಾಲಿಕಾ ಸ್ತೋತ್ರವನ್ನು ಶ್ರೀ ಕೃಷ್ಣಾವಧೂತರು ರಚಿಸಿದ್ದಾರೆ.

Information About Shri Krishnavadhoota (ಶ್ರೀ ಕೃಷ್ಣಾವಧೂತರ ಬಗ್ಗೆ ಮಾಹಿತಿ)

ಶ್ರೀ ಕೃಷ್ಣಾವಧೂತರು ಮಹಾ ಜ್ನ್ಯಾನಿಗಳು. ಆಶು ಕವಿಗಳು. ಪ್ರಕಾಂಡ ಪಂಡಿತರು. ಶ್ರೀ ರಾಘವೇಂದ್ರಸ್ವಾಮಿಗಳ ಪರಮ ಭಕ್ತರು. ಶ್ರೀ ಅಪ್ಪಣ್ಣಾಚಾರ್ಯರ ಶಿಷ್ಯರು.

ಜನನ : 1835
ತಂದೆ: ಶ್ರೀ ವೆಂಕಟರಮಣಾಚಾರ
ತಾಯಿ : ಶ್ರೀಮತಿ ತ್ರಿವೇಣಿ
ಮೂಲ ಹೆಸರು : ಮುದ್ದು ಕೃಷ್ಣ
ಜನ್ಮ ಸ್ಥಳ : ದೇವನಕೆರೆ ಹಳ್ಳಿ, ಹರಪನಹಳ್ಳಿಯ ಹತ್ತಿರ
ದತ್ತು ತಂದೆ : ಶ್ರೀ ಹಳೇಕೋಟೆ ಭೀಮಸೇನಾಚಾರ್ಯ
ದತ್ತು ತಾಯಿ : ಶ್ರೀಮತಿ ವೆಂಕಮ್ಮ
ಗುರುಗಳು : ಶ್ರೀ ಹಳೇಕೋಟೆ ಭೀಮಸೇನಾಚಾರ್ಯವೆಂಕಟರಮಣಾಚಾರ, ಶ್ರೀ ಅಪ್ಪಣ್ಣಾಚಾರ್ಯರು (ಜೀವನದ ದಿಕ್ಕು ಬದಲಿಸಿದವರು)

ಶ್ರೀ ಅಪ್ಪಣ್ಣಾಚಾರ್ಯರ ಸಲಹೆ. ಅದರಂತೆ ಶ್ರೀ ಕೃಷ್ಣಾವಧೂತರು ಶ್ರೀ ರಾಘವೇಂದ್ರಸ್ವಾಮಿಗಳನ್ನು ಆರಾಧಿಸಿದರು. 8 ವರ್ಷಗಳ ಕಾಲ ತಪಸ್ಸು. ಹಂಪಿ ಬಳಿಯ ಚಕ್ರತೀರ್ಥ, ಯಂತ್ರೋದ್ಧಾರಕ ಹನುಮಂತದೇವರ ಸನ್ನಿಧಾನದಲ್ಲಿ.
ಬಳಿಕ ಅದೋನಿಯಲ್ಲಿ ಸಂಸ್ಕೃತ ವಿದಾಪೀಠದ ಸ್ಥಾಪನೆ. ಅಲ್ಲೇ ನೆಲಸಿದ್ದರು.

ಅವಧೂತ‘ ಶಬ್ದದ ಅರ್ಥ : ಲೌಕಿಕ ವಿಷಯಗಳನ್ನು ತ್ಯಜಿಸಿದವರು

Shri Radghavendraswami’s Aksharamalika Lyrics In Kannada

ಜ್ಞಾನ ನಾಶಾಯ ವಿಜ್ಞಾನ ಪೂರ್ಣಾಯ ಸುಜ್ಞಾನದಾತ್ರೇ ನಮಸ್ತೇ ಗುರೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 1 ||

ನಂದರೂಪಾಯ ನಂದಾತ್ಮಜ ಶ್ರೀಪದಾಂಭೋಜಭಾಜೇ ನಮಸ್ತೇ ಗುರೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 2 ||

ಷ್ಟಪ್ರದಾನೇನ ಕಷ್ಟಪ್ರಹಾಣೇನ ಶಿಷ್ಟಸ್ತುತ ಶ್ರೀಪದಾಂಭೋಜ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 3 ||

ಡೇ ಭವತ್ಪಾದ ಪಾಥೋಜಮಾಧ್ಯಾಯ ಭೂಯೋಽಪಿ ಭೂಯೋ ಭಯಾತ್ ಪಾಹಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 4 ||

ಗ್ರಂ ಪಿಶಾಚಾದಿಕಂ ದ್ರಾವಯಿತ್ವಾಶು ಸೌಖ್ಯಂ ಜನಾನಾಂ ಕರೋಶೀಷ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 5 ||

ರ್ಜತ್ ಕೃಪಾಪೂರ ಪಾಥೋನಿಧೇಮಂಕ್ಷು ತುಷ್ಟೋಽನುಗೃಹ್ಣಾಸಿ ಭಕ್ತ್ವಾನ್ ವಿಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 6 ||

ಜೂತ್ತಮ ಪ್ರಾಣ ಪಾದಾರ್ಚನಪ್ರಾಪ್ತ ಮಾಹಾತ್ಮ್ಯ ಸಂಪೂರ್ಣ ಸಿದ್ಧೇಶ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 7 ||

ಭುಸ್ವಭಾವಾಪ್ತ ಭಕ್ತೇಷ್ಟಕಲ್ಪದ್ರು ರೂಪೇಶ ಭೂಪಾದಿ ವಂದ್ಯ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 8 ||

ದ್ಧಂ ಯಶಸ್ತೇ ವಿಭಾತಿ ಪ್ರಕೃಷ್ಟಂ ಪ್ರಪನ್ನಾರ್ತಿಹಂತರ್ಮಹೋದಾರ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 9 ||

ಕಾಂತ ಭಕ್ತಾಯ ಮಾಕಾಂತ ಪಾದಾಬ್ಜ ಉಚ್ಚಾಯ ಲೋಕೇ ನಮಸ್ತೇ ವಿಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 10 |

ಶ್ವರ್ಯಭೂಮನ್ ಮಹಾಭಾಗ್ಯದಾಯಿನ್ ಪರೇಶಾಂ ಚ ಕೃತ್ಯಾದಿ ನಾಶಿನ್ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 11 ||

ಓಂಕಾರ ವಾಚ್ಯಾರ್ಥಭಾವೇನ ಭಾವೇನ ಲಬ್ಧೋದಯ ಶ್ರೀಕ ಯೋಗೀಶ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 12 ||

ರ್ವಾನಲಪ್ರಖ್ಯ ದುರ್ವಾದಿದಾವಾನಲೈಃ ಸರ್ವತಂತ್ರ ಸ್ವತಂತ್ರೇಶ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 13 ||

ಅಂಭೋಜಸಂಭೂತಮುಖ್ಯಾಮರಾರಾಧ್ಯ ಭೂನಾಥ ಭಕ್ತೇಶ ಭಾವಜ್ಞ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 14 ||

ಸ್ತಂಗತಾನೇಕಮಾಯಾದಿ ವಾದೀಶ ವಿದ್ಯೋತಿತಾಶೇಷ ವೇದಾಂತ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 15 ||

ಕಾಮ್ಯಾರ್ಥದಾನಾಯ ಬದ್ಧಾದರಾಶೇಷ ಲೋಕಾಯ ಸೇವಾನುಸಕ್ತಾಯ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 16 ||

ದ್ಯೋತಸಾರೇಷು ಪ್ರತ್ಯರ್ಥಿಸಾರ್ಥೇಶು ಮಧ್ಯಾಹ್ನ ಮಾರ್ತಾಂಡ ಬಿಂಬಾಭ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 17 ||

ರ್ವಿಷ್ಠ ಗರ್ವಾಂಬುಶೋಷಾರ್ಯಮಾತ್ಯುಗ್ರ ನಮ್ರಾಂಬುಧೇರ್ಯಾಮಿನೀ ನಾಥ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 18 ||

ಘೋರಾಮಯಧ್ವಾಂತ ವಿಧ್ವಂಸನೋದ್ದಾಮ ದೇದೀಪ್ಯ ಮಾನಾರ್ಕ ಬಿಂಬಾಭ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 19 ||

ಣತ್ಕಾರದಂಡಾಂಕ ಕಾಷಾಯವಸ್ತ್ರಾಂಕ ಕೌಪೀನ ಪೀನಾಂಕ ಹಂಸಾಂಕ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 20 ||

ಚಂಡೀಶ ಕಾಂಡೇಶ ಪಾಖಂಡ ವಾಕ್ಕಾಂಡ ತಾಮಿಶ್ರಮಾರ್ತಾಂಡ ಪಾಷಂಡ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 21 ||

ದ್ಮಾಣುಭಾಗಂ ನವಿದ್ಮಸ್ತ್ವದಂತಃ ಸುಸದ್ಮೈವ ಪದ್ಮಾವಧಸ್ಯಾಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 22 ||

ಜಾಡ್ಯಂಹಿನಸ್ತ್ವಿಜ್ವರಾರ್ಶಃಕ್ಷಯಾದ್ಯಾಶು ತೇ ಪಾದ ಪದ್ಮಾಂಬುಲೇಶೋಽಪಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 23 ||

ಶಧ್ವಜೀಯೇಷ್ವಲಭ್ಯೋರುಚೇತಃ ಸಮಾರೂಢಮಾರೂಢ ವಕ್ಷೋಂಗ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 24 ||

ಞಾಂಚಾವಿಹೀನಾಯ ಯಾದೃಚ್ಛಿಕ ಪ್ರಾಪ್ತ ತುಷ್ಟಾಯ ಸದ್ಯಃ ಪ್ರಸನ್ನೋಽಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 25 ||

ಟೀಕಾರಹಸ್ಯಾರ್ಥ ವಿಖ್ಯಾಪನಗ್ರಂಥ ವಿಸ್ತಾರ ಲೋಕೋಪಕರ್ತಃ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 26 ||

ಠಂಕುರ್ವರೀಣಾಮ ಮೇಯಪ್ರಭಾವೋದ್ಧರಾಪಾದ ಸಂಸಾರತೋ ಮಾಂ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 27 ||

ಡಾಕಿನ್ಯಪಸ್ಮಾರ ಘೋರಾಧಿಕೋಗ್ರ ಗ್ರಹೋಚ್ಚಾಟನೋದಗ್ರ ವೀರಾಗ್ರ್ಯ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 28 ||

ಕ್ಕಾಧಿಕಧ್ವಾನ ವಿದ್ರಾವಿತಾನೇಕ ದುರ್ವಾದಿಗೋಮಾಯು ಸಂಘಾತ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 29 ||

ಣಾತ್ಮಾದಿಮಾತ್ರರ್ಣಲಕ್ಷ್ಯಾರ್ಥಕ ಶ್ರೀಪತಿಧ್ಯಾನಸನ್ನದ್ಧಧೀಸಿದ್ಧ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 30 ||

ತಾಪತ್ರಯ ಪ್ರೌಢ ಬಾಧಾಭಿಭೂತಸ್ಯ ಭಕ್ತಸ್ಯ ತಾಪತ್ರಯಂ ಹಂಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 31 ||

ಸ್ಥಾನತ್ರಯಪ್ರಾಪಕಜ್ಞಾನದಾತಸ್ತ್ರಿಧಾಮಾಂಘ್ರಿಭಕ್ತಿಂ ಪ್ರಯಚ್ಛ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 32 ||

ದಾರಿದ್ರ್ಯ ದಾರಿದ್ರ್ಯ ಯೋಗೇನ ಯೋಗೇನ ಸಂಪನ್ನ ಸಂಪತ್ತಿ ಮಾ ದೇಹಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 33 ||

ಧಾವಂತಿ ತೇ ನಾಮಧೇಯಾಭಿ ಸಂಕೀರ್ತನೇನೈನ ಸಾಮಾಶು ವೃಂದಾನಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 34 ||

ನಾನಾ ವಿಧಾನೇಕ ಜನ್ಮಾದಿ ದುಃಖೌಘತಃ ಸಾಧ್ವಸಂಸಂಹರೋದಾರ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 35 ||

ಪಾತಾ ತ್ವಮೇವೇತಿ ಮಾತಾ ತ್ವಮೇವೇತಿ ಮಿತ್ರಂ ತ್ವಮೇವೇತ್ಯಹಂ ವೇದ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 36 ||

ಫಾಲಸ್ಥದುರ್ದೈವವರ್ಣಾವಳೀಕಾರ್ಯಲೋಪೇಽಪಿ ಭಕ್ತಸ್ಯ ಶಕ್ತೋಽಸಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 37 ||

ದ್ಧೋಸ್ಮಿ ಸಂಸಾರ ಪಾಶೇನ ತೇಽಂಘ್ರಿಂ ವಿನಾನ್ಯಾ ಗತಿರ್ನೇತ್ಯಮೇಮಿ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 38 ||

ಭಾವೇ ಭಜಾಮೀಹ ವಾಚಾ ವದಾಮಿ ತ್ವದೀಯಂ ಪದಂ ದಂಡವನ್ನೌಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 39 ||

ಮಾನ್ಯೇಷು ಮಾನ್ಯೋಽಸಿ ಮತ್ಯಾ ಚ ಧೃತ್ಯಾ ಚ ಮಾಮದ್ಯಮಾನ್ಯಂ ಕುರುದ್ರಾಗ್ವಿಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 40 ||

ಯಂಕಾಮಮಾಕಾಮಯೇ ತಂ ನ ಚಾಪಂ ತತಸ್ತ್ವಂ ಶರಣ್ಯೋ ಭವೇತ್ಯೇಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 41 ||

ರಾಜಾದಿ ವಶ್ಯಾದಿ ಕುಕ್ಷಿಂಭರಾನೇಕಚಾತುರ್ಯವಿದ್ಯಾಸು ಮೂಢೋಽಸ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 42 ||

ಕ್ಷ್ಯೇಶು ತೇ ಭಕ್ತವರ್ಗೇಶು ಕುರ್ವೇಕಲಕ್ಷ್ಯಂ ಕೃಪಾಪಾಂಗಲೇಶಸ್ಯ ಮಾಂ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 43 ||

ವಾರಾಂಗನಾದ್ಯೂತಚೌರ್ಯಾನ್ಯ ದಾರಾರತತ್ವಾದ್ಯವದ್ಯತ್ವತೋ ಮಾಂ ಪ್ರಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 44 ||

ಕ್ತೋ ನ ಶಕ್ತಿಂ ತವ ಸ್ತೋತುಮಾಧ್ಯಾತುಮೀದೃಕ್ವಹಂ ಕರೋಮೀಶ ಕಿಂ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 45 ||

ಡ್ವೈರಿವರ್ಗಂ ಮಮಾರಾನ್ನಿರಕುರ್ವಮಂದೋಹರೀರಾಂಘ್ರಿರಾಗೋಽಸ್ತುಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 46 ||

ನ್ಮಾರ್ಗಸಚ್ಛಾಸ್ತ್ರ ಸತ್ಸಂಗ ಸದ್ಭಕ್ತಿ ಸುಜ್ಞಾನ ಸಂಪತ್ತಿ ಮಾದೇಹಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 47 ||

ಹಾಸ್ಯಾಸ್ಪದೋಽಹಂ ಸಮಾನೇಷ್ಟಕೀರ್ತ್ಯಾ ತಂವಾಂಘ್ರಿಂ ಪ್ರಪನ್ನೋಽಸ್ಮಿ ಸಂರಕ್ಷ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 48 ||

ಕ್ಷ್ಮೀ ವಿಹೀನತ್ವ ಹೇತೋಃ ಸ್ವಕೀಯೈಃ ಸುದೂರೀಕೃತೋಸ್ಮ್ಯದ್ಯ ವಾಚ್ಯೋಽಸ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 49 ||

ಕ್ಷೇಮಂಕರಸ್ತ್ವಂ ಭವಾಂಭೋಧಿ ಮಜ್ಜಜ್ಜನಾನಾಮಿತಿ ತ್ವಾಂ ಪ್ರಪನ್ನೋಽಸ್ಮಿ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 50 ||

ಕೃಷ್ಣಾವಧೂತೇನ ಗೀತೇನ ಮಾತ್ರಕ್ಷರಾದ್ಯೇನ ಗಾಥಾಸ್ತವೇನೇಢ್ಯ ಭೋ |
ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ ಪಾಹಿ ಪ್ರಭೋ || 51 ||

Shri Radghavendraswami’s Aksharamalika Video

Shri Raghavendra Aksharamalika Strotra

ಶ್ರೀ ರಾಘವೇಂದ್ರಸ್ವಾಮಿಗಳ ಅಕ್ಷರಮಾಲಿಕಾ ಸ್ತೋತ್ರವನ್ನು ಯಾರು ರಚಿಸಿದ್ದಾರೆ ?

ಶ್ರೀ ರಾಘವೇಂದ್ರಸ್ವಾಮಿಗಳ ಅಕ್ಷರಮಾಲಿಕಾ ಸ್ತ್ರೋತ್ರವನ್ನು ಶ್ರೀ ಕೃಷ್ಣಾವಧೂತರು ರಚಿಸಿದ್ದಾರೆ.

ರಾಘವೇಂದ್ರ ಅಕ್ಷರ ಮಾಲಿಕಾ ಸ್ತೋತ್ರದ ವಿಶೇಷತೆ ಏನು?

ರಾಘವೇಂದ್ರ ಅಕ್ಷರ ಮಾಲಿಕಾ ಸ್ತ್ರೋತ್ರದ ಪ್ರತಿಯೊಂದು ನುಡಿಯು ಅಕ್ಷರ ಮಾಲಿಕೆಯ ಅಕ್ಷರದೊಂದಿಗೆ ಪ್ರಾರಂಭವಾಗುತ್ತದೆ.

ಅಕ್ಷರಮಾಲಿಕೆ ಅಂದರೆ ಏನು?

ಸ್ವರಗಳಾದ ಅ ,ಆ ಇತ್ಯಾದಿಗಳು + ಕ,ಖ ಇತ್ಯಾದಿ ವ್ಯಂಜನಗಳು

Leave a Comment

Your email address will not be published. Required fields are marked *