ಕಕ್ಷಾ ತಾರತಮ್ಯ ಸಂಧಿ(ದೇವತಾ ತಾರತಮ್ಯ ಸಂಧಿ) | ಹರಿಕಥಾಮೃತಸಾರ | Kaksha Taratamya Sandhi (Devata Taratamya Sandhi) | Harikatamrutasara | Shri Jagannathadasa
Kaksha Taratamya Sandhi Harikatamrutasara Lyrics In Kannada ರಚನೆ: ಶ್ರೀ ಜಗನ್ನಾಥ ದಾಸರು ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಪೇಳುವೆಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಶ್ರೀರಮಣ ಸರ್ವೇಶ ಸರ್ವಗ ಸಾರಭೋಕ್ತ ಸ್ವತಂತ್ರದೋಷ ವಿದೂರ ಜ್ಞಾನಾನಂದ ಬಲೈಶ್ವರ್ಯ ಸುಖ ಪೂರ್ಣಮೂರುಗುಣ ವರ್ಜಿತ ಸಗುಣ ಸಾಕಾರ ವಿಶ್ವ ಸ್ಥಿತಿ ಲಯೋದಯ ಕಾರಣಕೃಪಾಸಾಂದ್ರ ನರಹರೆ ಸಲಹೊ ಸಜ್ಜನರ||1|| ನಿತ್ಯ ಮುಕ್ತಳೆ ನಿರ್ವಿಕಾರಳೆ ನಿತ್ಯ ಸುಖ ಸಂಪೂರ್ಣೆನಿತ್ಯಾನಿತ್ಯ ಜಗದಾಧಾರೆ ಮುಕ್ತಾಮುಕ್ತ ಗಣ ವಿನುತೆಚಿತ್ತೈಸು ಬಿನ್ನಪವ ಶ್ರೀ ಪುರುಷೋತ್ತಮನ ವಕ್ಷೋ ನಿವಾಸಿನಿಭೃತ್ಯ ವರ್ಗವ ಕಾಯೆ … Read more