ಒಂದು ಮಳೆಬಿಲ್ಲು Lyrics

ಒಂದು ಮಳೆಬಿಲ್ಲು Lyrics

ಚಿತ್ರ : ಚಕ್ರವರ್ತಿ

ಚಿತ್ರ : ಚಕ್ರವರ್ತಿ

ಹಾಡಿದವರು : ಅರ್ಮಾನ್ ಮಲ್ಲಿಕ್, ಶ್ರೇಯಾ ಘೋಶಾಲ್

ಒಂದು ಮಳೆಬಿಲ್ಲು ಒಂದು ಮಳೆಮೋಡ ಹೇಗೋ ಜೊತೆಯಾಗಿ ತುಂಬಾ ಸೊಗಸಾಗಿ ಏನನೋ ಮಾತಾಡಿವೆ ಬಾವನೇ ಬಾಕಿ ಇವೆ ತೇಲಿ ನೂರಾರು ಮೈಲಿಯು ಸೇರಲು ಸನಿ ಸನಿಹ ಮೋಡ ಸಾಗಿ ಬಂದಿದೆ ಪ್ರೀತಿಗೆ ಮುದ್ದಾಗಿ ಸೇರಿವೆ ಎರಡೂ ಸಹ…… ಏನೇನೋ ಮಾತಾಡಿವೆ ಭಾವನೆ ಬಾಕಿ ಇವೆ ಒಂದು ಮಳೆಬಿಲ್ಲು ಒಂದು ಮಳೆಮೋಡ ಹೇಗೋ ಜೊತೆಯಾಗಿ ತುಂಬಾ ಸೊಗಸಾಗಿ.

ಸನ್ನೆಗಳಿಗೆ ಸೋತ ಕಣ್ಣುಗಳಿವೆ ಕದ್ದು ಕೊಡುವುದಕೆ ಕಾದ ಮುತ್ತುಗಳಿವೆ ಬೆರಳುಗಳು ಸ್ಪರ್ಶ ಬಯಸುತಿವೆ ಮನದ ಒಳಗೊಳಗೇ ಎಷ್ಟೋ ಆಸೆಗಳಿವೆ ಎಂತಾ ಆವೇಗ ಈ ತವಕ ಸೇರೋ ಸಲುವಾಗಿ ಎಲ್ಲಾ ಅತಿಯಾಗಿ ಎಲ್ಲೂ ನೋಡಿಲ್ಲ ಈ ತನಕ ಪ್ರೀತಿಗೆ ಒಂದು ಹೆಜ್ಜೆ ಮುಂದಾಗಿವೆ ಏನೇನೋ ಮಾತಾಡಿವೆ ಯಾತಕೆ ಹೀಗಾಗಿವೆ ಒಂದು ಮಳೆಬಿಲ್ಲು ಒಂದು ಮಳೆಮೋಡ

ನಾಚುತಲಿವೆ ಯಾಕೋ ಕೈಯ ಬಳೆ ಮಂಚ ನೋಡುತಿವೆ ಬಿಳೋ ಬೆವರ ಮಳೆ ಬೆಚ್ಚಗೆ ಇದೆ ನೆಟ್ಟ ಉಸಿರ ಬೆಳೆ ದೀಪ ಮಲಗುತಿದೆ ಈ ರಗಳೆ ತುಂಬಾ ಹೊಸದಾದ ಈ ಕಥನ ಒಮ್ಮೆ ನಿಶ್ಯಬ್ದ ಒಮ್ಮೆ ಸಿಹಿ ಯುದ್ಧ ಎಲ್ಲೂ ಕೇಳಿಲ್ಲ ಈ ಮಿಥುನ ಪ್ರೀತಿಲಿ ಈ ಜೀವ ಒಂದಾಗಿವೆ ಏನೇನೋ …. ಮಾತಲಿ ಮುದ್ದಾಡಿವೆ

ಒಂದು ಮಳೆಬಿಲ್ಲು ಒಂದು ಮಳೆಮೋಡ ಹೇಗೋ ಜೊತೆಯಾಗಿ ತುಂಬಾ ಸೊಗಸಾಗಿ ಏನನೋ ಮಾತಾಡಿವೆ ಬಾವನೇ ಬಾಕಿ ಇವೆ

ಸಂಗೀತ :  ಅರ್ಜುನ್ ಜನ್ಯ ಸಾಹಿತ್ಯ :  ವಿ. ನಾಗೇಂದ್ರಪ್ರಸಾದ್

More on holagi.in